Bible Versions
Bible Books

Galatians 2:12 (GNTWHRP) Westcott-Hort Greek New Testament

Versions

KNV   ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ERVKN   ನಡೆದ ಸಂಗತಿ ಏನಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.
IRVKN   ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು * ಅ. ಕೃ. 11:3, ಲೂಕ 15:2 ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಅ. ಕೃ. 11:2 ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us