Versions
KNV ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ERVKN ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದುದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.