Bible Versions
Bible Books

Galatians 3:21 (GNTWHRP) Westcott-Hort Greek New Testament

Versions

KNV   ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
ERVKN   ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.
IRVKN   {ದಾಸರು ಹಾಗೂ ಮಕ್ಕಳು} PS ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us