Versions
KNV ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
ERVKN ಸಹೋದರ ಸಹೋದರಿಯರೇ, ನಾನೂ ನಿಮ್ಮಂತಿದ್ದೆನು. ಆದ್ದರಿಂದ ದಯವಿಟ್ಟು ನನ್ನಂತೆ ಆಗಿರಿ.
IRVKN ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.