Versions
KNV ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು.
ERVKN ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೊ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.
IRVKN † ರೋಮಾ. 9:7-8 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ‡ ವ. 28, ಆದಿ 17:16-19, 18:10,14, ಇಬ್ರಿ. 11:11 ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.