Versions
KNV ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
ERVKN ಆದ್ದರಿಂದ, ನನ್ನ ಸಹೋದರ ಸಹೋದರಿಯರೇ, ನಾವು ದಾಸಿಯ ಮಕ್ಕಳಲ್ಲ. ನಾವು ಸ್ವತಂತ್ರಳಾದ ಸ್ತ್ರೀಯ ಮಕ್ಕಳಾಗಿದ್ದೇವೆ.
IRVKN ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ‡ 1 ಪೇತ್ರ. 3:6 ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ. PE