Versions
KNV ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
ERVKN ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ.
IRVKN ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ § ಗಲಾ. 3:29 ದೇವರ ಮೂಲಕ ವಾರಸುದಾರನು ಆಗಿದ್ದೀ. PS