Bible Versions
Bible Books

Galatians 4:9 (GNTWHRP) Westcott-Hort Greek New Testament

Versions

KNV   ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
ERVKN   ಈಗಲಾದರೊ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?
IRVKN   ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ 1 ಕೊರಿ 8:3 ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, § ರೋಮಾ. 8:3, ಇಬ್ರಿ. 7:18 ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ * ಗಲಾ. 3:3 ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us