Bible Versions
Bible Books

Genesis 16:9 (GNTWHRP) Westcott-Hort Greek New Testament

Versions

KNV   ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
ERVKN   ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.
IRVKN   ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us