Versions
KNV ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
ERVKN ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
IRVKN ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. PEPS