Versions
KNV ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.
ERVKN ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.
IRVKN ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು. PEPS