Versions
KNV ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ERVKN ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.
IRVKN ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. PEPS