Bible Versions
Bible Books

Genesis 1:5 (GNTWHRP) Westcott-Hort Greek New Testament

Versions

KNV   ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
ERVKN   ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.
IRVKN   ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಯೆಹೂದ್ಯರು ಸಾಯಂಕಾಲದಿಂದ ಸಾಯಂಕಾಲದವರೆಗೆ ದಿನವೆಂದು ಕರೆಯುತ್ತಿದ್ದರು. ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us