Versions
KNV ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
ERVKN ಆಗನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು.
IRVKN ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,