Versions
KNV ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
ERVKN ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ.
IRVKN ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.