Versions
KNV ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
ERVKN ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು
IRVKN ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.