Bible Versions
Bible Books

Genesis 23:11 (GNTWHRP) Westcott-Hort Greek New Testament

Versions

KNV   ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ERVKN   “ಸ್ವಾಮೀ ನಾನು ಸ್ಥಳವನ್ನೂ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.
IRVKN   “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us