Bible Versions
Bible Books

Genesis 28:13 (GNTWHRP) Westcott-Hort Greek New Testament

Versions

KNV   ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ERVKN   ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.
IRVKN   ಇದಲ್ಲದೆ ಯೆಹೋವನು * ಅಥವಾ ಅವನ ಬಳಿಯಲ್ಲಿ ನಿಂತು. ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us