Bible Versions
Bible Books

Genesis 33:2 (GNTWHRP) Westcott-Hort Greek New Testament

Versions

KNV   ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.
ERVKN   ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us