Bible Versions
Bible Books

Genesis 38:17 (GNTWHRP) Westcott-Hort Greek New Testament

Versions

KNV   ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
ERVKN   ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us