Bible Versions
Bible Books

Genesis 38:25 (GNTWHRP) Westcott-Hort Greek New Testament

Versions

KNV   ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
ERVKN   ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ವಸ್ತುಗಳ ಒಡೆಯ. ವಸ್ತುಗಳನ್ನು ನೋಡು! ಇವು ಯಾರವು? ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us