Versions
KNV ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
ERVKN ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.
IRVKN ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.