Bible Versions
Bible Books

Genesis 45:4 (GNTWHRP) Westcott-Hort Greek New Testament

Versions

KNV   ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
ERVKN   ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು.
IRVKN   ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us