Bible Versions
Bible Books

Genesis 50:14 (GNTWHRP) Westcott-Hort Greek New Testament

Versions

KNV   ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
ERVKN   ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು. ಸಹೋದರರು ಯೋಸೇಫನಿಗೆ ಭಯಪಟ್ಟರು
IRVKN   ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us