Versions
KNV ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.