Versions
KNV ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
ERVKN ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.
IRVKN ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ,
ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ,
ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. PEPS