Versions
KNV ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
ERVKN ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.
IRVKN ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.