Versions
KNV ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
ERVKN “ಶೆಯಲ್ತೀಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.
IRVKN “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,