Versions
KNV ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ERVKN ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.
IRVKN ಎಲ್ಲರೂ † 1 ಕೊರಿ 7:38; 1 ತಿಮೊ. 4:3: ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ‡ ಮೂಲ: ಹಾಸಿಗೆಯು. ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ § 1 ಕೊರಿ 6:9: ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.