Bible Versions
Bible Books

Hebrews 2:4 (GNTWHRP) Westcott-Hort Greek New Testament

Versions

KNV   ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ERVKN   ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.
IRVKN   ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us