Bible Versions
Bible Books

Hebrews 6:11 (GNTWHRP) Westcott-Hort Greek New Testament

Versions

KNV   ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ERVKN   ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
IRVKN   ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ § ರೋಮಾ. 5:2-5: ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us