Versions
KNV ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
ERVKN ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
IRVKN ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು * 2 ಕೊರಿ 5:17: ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ. PE