Versions
KNV ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ERVKN ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು, ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.
IRVKN ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು;
ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;