Bible Versions
Bible Books

Hosea 13:10 (GNTWHRP) Westcott-Hort Greek New Testament

Versions

KNV   ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
ERVKN   ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.
IRVKN   ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ?
ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ;
ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us