Versions
KNV ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ERVKN ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.
IRVKN ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; * ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ನಾನು ಅವರನ್ನು ಪೋಷಿಸಿದಾಗ ಅವರು ತೃಪ್ತರಾದರು.
ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.