Versions
KNV ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ERVKN ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”
IRVKN ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.