Versions
KNV ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ERVKN ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದುದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿ ತಿರುಗಿ ಕೊಲೆ ಮಾಡುತ್ತಾರೆ.
IRVKN ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ;
ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.