Bible Versions
Bible Books

Isaiah 14:9 (GNTWHRP) Westcott-Hort Greek New Testament

Versions

KNV   ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
ERVKN   ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.
IRVKN   ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ.
ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ,
ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us