Bible Versions
Bible Books

Isaiah 15:4 (GNTWHRP) Westcott-Hort Greek New Testament

Versions

KNV   ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
ERVKN   ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us