Versions
KNV ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
ERVKN ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.
IRVKN ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು
ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ. PEPS