Bible Versions
Bible Books

Isaiah 16:6 (GNTWHRP) Westcott-Hort Greek New Testament

Versions

KNV   ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ERVKN   ಮೋವಾಬಿನ ಜನರು ತುಂಬಾ ಹೆಚ್ಚಳಪಡುವವರೂ ಜಂಭದವರೂ ಎಂದೂ ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us