Versions
KNV ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
ERVKN ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.
IRVKN ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು.
ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು.
ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.