Bible Versions
Bible Books

Isaiah 22:19 (GNTWHRP) Westcott-Hort Greek New Testament

Versions

KNV   ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
ERVKN   ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಹುದ್ದೆಯಿಂದ ತೆಗೆದುಬಿಡುವನು.
IRVKN   ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us