Bible Versions
Bible Books

Isaiah 28:27 (GNTWHRP) Westcott-Hort Greek New Testament

Versions

KNV   ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
ERVKN   ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.
IRVKN   ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ;
ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us