Bible Versions
Bible Books

Isaiah 28:4 (GNTWHRP) Westcott-Hort Greek New Testament

Versions

KNV   ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
ERVKN   ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us