Versions
KNV ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
ERVKN ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.
IRVKN ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ
ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.