Bible Versions
Bible Books

Isaiah 31:2 (GNTWHRP) Westcott-Hort Greek New Testament

Versions

KNV   ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
ERVKN   ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಮತ್ತು ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.
IRVKN   ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು.
ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us