Bible Versions
Bible Books

Isaiah 41:16 (GNTWHRP) Westcott-Hort Greek New Testament

Versions

KNV   ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ERVKN   ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿ ಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us