Bible Versions
Bible Books

Isaiah 41:5 (GNTWHRP) Westcott-Hort Greek New Testament

Versions

KNV   ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
ERVKN   ದೂರಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.
IRVKN   ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು,
ಎಲ್ಲರೂ ನೆರೆದು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us