Bible Versions
Bible Books

Isaiah 42:13 (GNTWHRP) Westcott-Hort Greek New Testament

Versions

KNV   ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ERVKN   ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.
IRVKN   ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು.
ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us